Loading..!

ಆಯುಷ್ ಇಲಾಖೆ ಹಾಸನದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: MBBS
Published by: Yallamma G | Date:4 ಸೆಪ್ಟೆಂಬರ್ 2024
not found

ಆಯುಷ್ ಇಲಾಖೆ ಕೇಂದ್ರ ಪುರಸ್ಕೃತ ಯೋಜನೆಯಡಿ ಹಾಸನದಲ್ಲಿ ಖಾಲಿ ಇರುವ 14 ತಜ್ಞ ವೈದ್ಯರು, ಔಷದ ವಿತರಕರು, ಮಸಾಜಿಸ್ಟ್, ಮಲ್ಟಿ ಪರ್ಪಸ್ ವರ್ಕರ್ಸ್, ಸಮುದಾಯ ಆರೋಗ್ಯ ಅಧಿಕಾರಿ ಮತ್ತು ತಜ್ಞ ವೈದ್ಯರು (ಆಯುರ್ವೇದ) ಸೇರಿದಂತೆ ವಿವಿಧ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ

No. of posts:  14
Application Start Date:  4 ಸೆಪ್ಟೆಂಬರ್ 2024
Application End Date:  28 ಸೆಪ್ಟೆಂಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.  


ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 28/09/2024 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
ಜಿಲ್ಲಾ ಆಯುಷ ಅಧಿಕಾರಿಗಳ ಕಚೇರಿ, 
ಹೊಸ ಲೈನ್ ರಸ್ತೆ, ಹಾಸನ-573201  


ಹುದ್ದೆಗಳ ವಿವರ : 14
ತಜ್ಞ ವೈದ್ಯರು (ಆಯರ್ವೇದ) : 1 
ತಜ್ಞ ವೈದ್ಯರು (ಯೋಗ ಮತ್ತು ಪ್ರಕೃತ್ತಿ ಚಿಕಿತ್ಸೆ) : 1
ಔಷದ ವಿತರಕರು : 6 
ಮಸಾಜಿಸ್ಟ್ : 2 
ಮಲ್ಟಿ ಪರ್ಪಸ್ ವರ್ಕರ್ಸ್ : 1 
ಸಮುದಾಯ ಆರೋಗ್ಯ ಅಧಿಕಾರಿ : 3

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 10 ನೇ ತರಗತಿ/ BNYS/ BAMS/ MD/ MS/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು 
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅನುಗುಣವಾಗುವಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
* ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
Cat-I/2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಹಾಸನ ಜಿಲ್ಲೆ, KA,
To Download Official Notification
Related Tags: MBBS

Comments