Loading..!

ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:19 ಜನವರಿ 2023
not found

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ438 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.

 ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :
1. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ ಬಾಗಲಕೊಟೆ / ರಬಕವಿ-ಬನಹಟ್ಟಿ / ಜಮಖಂಡಿ / ಮುಧೋಳ / ಇಳಕಲ್/ ಮರಸಭೆ ಮಹಾಲಿಂಗಪುರ / ಗುಳೇದಗುಡ್ಡ / ಬಾದಾಮಿ / ತೇರದಾಳ (ಹುನಗುಂದ, ಪಟ್ಟಣ ಪಂಚಾಯತ ಕರೂರ / ಬೀಳಗಿ / ಅಮೀನಗಡ / ಕಮತಗಿ / ಬೆಳಗಲಿ | ಲೋಕಾಪುರ ಶಿರೂಪಗಳ ಪೌರಾಯುಕ್ತರು ಮುಖ್ಯಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆಯುವುದು 
2. ಅಧ್ಯಕ್ಷರು ಜಿಲ್ಲಾ ಆಯ್ಕೆ ಮತ್ತು ಪೌರಕಾರ್ಮಿಕ ನೇರ ನೇಮಕಾತಿ (ಷ) ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ಬಾಗಲಕೋಟೆ ರವರ ಹೆಸರಿಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು 'ಮುಖ್ಯಾಧಿಕಾರಿಗಳಿಗೆ ಕಛೇರಿ ವೇಳೆಯಲ್ಲಿ ಅರ್ಜಿಯನ್ನು ಸಲ್ಲಿಸುವುದು,

No. of posts:  438
Application Start Date:  19 ಜನವರಿ 2023
Application End Date:  13 ಫೆಬ್ರುವರಿ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಕಾರ್ಮಿಕರ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಲೋಡರ್ ಅಥವಾ ಕ್ಲಿನರ್ ಆಧಾರದ ಮೇಲೆ ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಾಗಲಕೋಟೆ ಜಿಲ್ಲೆ, KA,
To Download the Official Notification : Bagalakot DC Office Recruitment

Comments