ಬಾಗಲಕೋಟೆ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಾಗಲಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು23 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 19/10/2023.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳುPUC/ ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿರಬೇಕುವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
-ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 500/- ರೂ
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 300/- ರೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 200/- ರೂ
ವಿಶೇಷ ಚೇತನ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕ ಸಲ್ಲಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಈ ಕೆಳಗಿನಂತೆ ವರ್ಗಾವಾರು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
- ಸಾಮಾನ್ಯ ವರ್ಗ : 35 ವರ್ಷಗಳು
- 2ಎ, 2ಬಿ, 3ಎ, 3ಬಿ : 38 ವರ್ಷಗಳು
- ಪ.ಜಾ/ಪ.ಪಂ/ಪ್ರ-1 : 40 ವರ್ಷಗಳು
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments