ನೀವು PUC ಪಾಸಾಗಿದ್ದೀರಾ..? ಹಾಗಿದ್ದರೆ ಬಾಗಲಕೋಟೆ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಇಂದೇ ಆನ್-ಲೈನ್ (Online) ಅರ್ಜಿ ಸಲ್ಲಿಸಿ
| Date:17 ಜೂನ್ 2019

Bagalakot Village Accountant Recruitment 2019:
ನೀವು PUC ಪಾಸಾಗಿದ್ದೀರಾ..? ಹಾಗಿದ್ದರೆ ಬಾಗಲಕೋಟೆ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಇಂದೇ ಆನ್-ಲೈನ್ (Online) ಅರ್ಜಿ ಸಲ್ಲಿಸಿ
ಬಾಗಲಕೋಟೆ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 58 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.

No. of posts: 58
Application Start Date: 10 ಜೂನ್ 2019
Application End Date: 4 ಜುಲೈ 2019
Last Date for Payment: 4 ಜುಲೈ 2019
Work Location: ಬಾಗಲಕೋಟೆ ಜಿಲ್ಲಾ ಕಂದಾಯ ಘಟಕ
Qualification: ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).
Fee: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ :Rs 50-00
ಸಾಮಾನ್ಯ ವರ್ಗದ ಮತ್ತು 2A/2B/3A/3B ಅಭ್ಯರ್ಥಿಗಳಿಗೆ :Rs 200-00

Age Limit: ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.

Pay Scale: 21400-500-22400-550-24600-600-27000-650-29600-750-32600-850-36000-950-39800-1100-42000

Comments