Loading..!

ಬಾಗಲಕೋಟೆ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:26 ಸೆಪ್ಟೆಂಬರ್ 2023
not found

ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಖಾಲಿ ಇರುವ ಒಟ್ಟು 14 ತಾಂತ್ರಿಕ ಸಹಾಯಕರು (ತೋಟಗಾರಿಕೆ/ಅರಣ್ಯ/ರೇಷ್ಮೆ/ಸಿವಿಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ19/10/2023.
ಹುದ್ದೆಗಳ ವಿವರ : 14
ತಾಂತ್ರಿಕ ಸಹಾಯಕರು ತೋಟಗಾರಿಕೆ : 7
ತಾಂತ್ರಿಕ ಸಹಾಯಕರು ಅರಣ್ಯ : 4
ತಾಂತ್ರಿಕ ಸಹಾಯಕರು ರೇಷ್ಮೆ : 1
ತಾಂತ್ರಿಕ ಸಹಾಯಕ ಸಿವಿಲ್ : 1
ತಾಲೂಕಾ ಎಮ್.ಆಯ್.ಎಸ್. ಸಂಯೋಜಕರು : 1

No. of posts:  14
Application Start Date:  26 ಸೆಪ್ಟೆಂಬರ್ 2023
Application End Date:  19 ಅಕ್ಟೋಬರ್ 2023
Work Location:  ಬಾಗಲಕೋಟೆ ಜಿಲ್ಲಾ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.Sc/ M.Sc/ BE/ Metch/ B.ca/ M.ca ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. 
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.  

Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಸೆಪ್ಟೆ. 28, 2023, 12:13 ಅಪರಾಹ್ನ