ಬಾಗಲಕೋಟೆಯ ಖಾಸಗಿ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
Published by: Yallamma G | Date:28 ಜೂನ್ 2023

ಬಾಗಲಕೋಟೆ ಜಿಲ್ಲೆಯಲ್ಲಿರುವ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ., ಬಾಗಲಕೋಟಯಲ್ಲಿ ಖಾಲಿ ಇರುವ 4 ಹಿರಿಯ ವ್ಯವಸ್ಥಾಪಕರು/ ಶಾಖಾ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಶೈಕ್ಷಣಿಕ ದಾಖಲಾತಿ ಪ್ರತಿಗಳೊಂದಿಗೆ ಪೋಸ್ಟ್ ಮುಖಾಂತರ ಅಥವಾ ಇ-ಮೇಲ್ ಮುಖಾಂತರ ದಿನಾಂಕ : 30/06/2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಕಚೇರಿವಿಳಾಸ : ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ., ಬಾಗಲಕೋಟ
#66/ಸಿ/4, ಶಾಪ್ ನಂ. 10 ಮೆಚ್ಚಿಗೇಲಿ ಹಳೇ ಕಾಂಪ್ಲೆಕ್ಸ್, ಕಲಾದಗಿ ರೋಡ್, ಬಾಗಲಕೋಟ.
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ : hrtrivenisangam@gmail.com
No. of posts: 4
Application Start Date: 23 ಜೂನ್ 2023
Application End Date: 30 ಜೂನ್ 2023
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದೊಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಕನಿಷ್ಠ 5 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree




Comments