Loading..!

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಾಗಲಕೋಟ ಇಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ನೇರ ನೇಮಕಾತಿ
| Date:5 ಜನವರಿ 2019
not found
ಬಾಗಲಕೋಟ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ ಮತ್ತು ಹಿಂಬಾಕಿ ಉಳಿದ ಶೀಘ್ರಲಿಪಿಗಾರರ ಹುದ್ದೆಗಳಿಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿ ಅರ್ಜಿಯ ಜೊತೆಗೆ ದಾಖಲಾತಿಗಳ ಸ್ವಂತ ನಕಲುಗಳನ್ನು ಲಗತ್ತಿಸಿ " ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬಾಗಲಕೋಟೆ " ಈ ವಿಳಾಸಕ್ಕೆ ನಿಗದಿತ ಅವಧಿಯೊಳಗಾಗಿ ಸಲ್ಲಿಸತಕ್ಕದ್ದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 15-12-2018 ಸಾಯಂಕಾಲ 5:00 ಗಂಟೆಯವರೆಗೆ

* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ ವೀಕ್ಷಿಸಿ
* ಅರ್ಜಿ ನಮೂನೆಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
No. of posts:  20
Application Start Date:  20 ನವೆಂಬರ್ 2018
Application End Date:  15 ಡಿಸೆಂಬರ್ 2018
Work Location:  ಬಾಗಲಕೋಟ ಜಿಲ್ಲೆ
Qualification: .
-> ಎಸ್ಎಸ್ಎಲ್ಸಿ(SSLC) ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ
-> ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಹಾಗೂ ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ
Age Limit: .
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಕಂಡ ವಯೋಮಿತಿಯನ್ನು ಹೊಂದಿರತಕ್ಕದ್ದು ಸಾಮಾನ್ಯ ವರ್ಗ - ಗರಿಷ್ಠ 35 ವರ್ಷ
ಪ್ರವರ್ಗ 2A/2B/3A/3B - ಗರಿಷ್ಠ 38 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರ ವರ್ಗ 1 - ಗರಿಷ್ಠ 40 ವರ್ಷ
Pay Scale: 27650-52650 (ಇತರೆ ಭತ್ಯೆಗಳು)
for official notification

Comments