ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟೆ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ (ಸೇವಕರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:12 ಜನವರಿ 2019

No. of posts: 28
Application Start Date: 11 ಜನವರಿ 2019
Application End Date: 11 ಫೆಬ್ರುವರಿ 2019
Last Date for Payment: 14 ಫೆಬ್ರುವರಿ 2019
Work Location: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ಬಾಗಲಕೋಟೆ ಘಟಕ
Qualification: ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು
ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

Fee: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300/- ರೂಪಾಯಿಗಳು
ಪ್ರವರ್ಗ 2A 2B 3A 3B ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 150/- ರೂಪಾಯಿಗಳು
SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ .

Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale: ಜವಾನ (PEON) : ₹ 17000-400-18600-450-20400-500-22400-550-24600-600-27000-650-28950
ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000
ಬೆರಳಚ್ಚು ನಕಲುಗಾರ : ₹ 21400-500-22400-550-24600-600-27000-650-29600-750-32600-850-36000-950-39800-1100-42000

Comments