Loading..!

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಬಾಗಲಕೋಟೆ ಕಚೇರಿಯಲ್ಲಿ ಖಾಲಿ ಇರುವ ಲೆಕ್ಕಿಗ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Tags: Degree SSLC
Published by: Rukmini Krushna Ganiger | Date:27 ಆಗಸ್ಟ್ 2021
not found
- ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಕ್ರಿಯಾ ಯೋಜನೆಯಡಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಬಾಗಲಕೋಟೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಯನ್ನು ಗೌರವ ಧನದ ಆಧಾರದ ಮೇಲೆ ತುಂಬಲು ಅರ್ಜಿ ಆಹ್ವಾನಿಸಿದೆ ಗುಮಾಸ್ತರು ಜೊತೆಗೆ ಲೆಕ್ಕಿಗ ಹಾಗೂ ಜವಾನ ಹುದ್ದೆಗೆ ತಲಾ ಒಬ್ಬರಂತೆ 02 ಹುದ್ದೆಗಳಿಗೆ ನೇಮಕ ಮಾಡಿ ಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 31/ಆಗಸ್ಟ್/2021 ರೊಳಗಾಗಿ ಸ್ವ ಅರ್ಜಿ ಭರ್ತಿ ಮಾಡಿ ಅಗತ್ಯ ಅಂಕಪಟ್ಟಿ ಹಾಗೂ ಪ್ರಮಾಣಪತ್ರ (ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿದ) ಗಳನ್ನು ಲಗತ್ತಿಸಿ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಗೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
No. of posts:  2
Application Start Date:  25 ಆಗಸ್ಟ್ 2021
Application End Date:  31 ಆಗಸ್ಟ್ 2021
Work Location:  Bagalkot
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್-ಕಂ ಮೆರಿಟ್ ಆಧಾರದ ಮೇಲೆ ನೇಮಕಾತಿಗಾಗಿ ಪರಿಗಣಿಸಲಾಗುವುದು.
Qualification:
- ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ SSLC , ಪದವಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. 

* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಬಾಗಲಕೋಟೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಗೆ ಭೇಟಿ ನೀಡಬಹುದು.
To Download the News Paper Notification

Comments