Loading..!

ಬಾಗಲಕೋಟ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree SSLC
Published by: Yallamma G | Date:28 ಸೆಪ್ಟೆಂಬರ್ 2024
not found

ಬಾಗಲಕೋಟ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟ ಘಟಕದಲ್ಲಿ ಖಾಲಿ ಇರುವ4 ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ ಮತ್ತು ಆಫೀಸ್ ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 6 ತಿಂಗಳ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  4
Application Start Date:  28 ಸೆಪ್ಟೆಂಬರ್ 2024
Application End Date:  3 ಅಕ್ಟೋಬರ್ 2024
Work Location:  ಬಾಗಲಕೋಟ ಜಿಲ್ಲಾ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ. 


ಅಭ್ಯರ್ಥಿಗಳು 03/10/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 
ಅರ್ಜಿ ಸಲ್ಲಿಸುವ ವಿಳಾಸ : 
Member Secretary, District Legal Services Authority.
ADR Building District Court Premises, Bagalkot

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
- office assistant/ clerk : 19,695/-
- office Peon : 15,884/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 


 

To Download Official Notification

Comments