ಬಾಗಲಕೋಟ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:28 ಸೆಪ್ಟೆಂಬರ್ 2024

ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟ ಘಟಕದಲ್ಲಿ ಖಾಲಿ ಇರುವ4 ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ ಮತ್ತು ಆಫೀಸ್ ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 6 ತಿಂಗಳ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 4
Application Start Date: 28 ಸೆಪ್ಟೆಂಬರ್ 2024
Application End Date: 3 ಅಕ್ಟೋಬರ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು 03/10/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Member Secretary, District Legal Services Authority.
ADR Building District Court Premises, Bagalkot
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಾಗಲಕೋಟ ಜಿಲ್ಲಾ, KA,





Comments