Loading..!

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Tags: Degree PG
Published by: Rukmini Krushna Ganiger | Date:26 ಆಗಸ್ಟ್ 2021
not found
- ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯ NPCDCS / NPHCE / NPPC ಕಾರ್ಯಕ್ರಮದಡಿಯಲ್ಲಿ ತಜ್ಞ ವೈದ್ಯರ ಹಾಗೂ ಆಪ್ತ ಸಮಾಲೋಚಕರ ಹುದ್ದೆಗೆ 1 ವರ್ಷದ ಅವಧಿಗೆ ಅಥವಾ ಈ ಕಚೇರಿಯ ಮುಂದಿನ ಆದೇಶದವರೆಗೆ ರೋಸ್ಟರ್ - ಕಂ ಮೆರಿಟ್ ಆಧಾರದ ಮೇಲೆ ದಿನಾಂಕ : 07/09/2021 ರ ಒಳಗಾಗಿ ಕಚೇರಿ ಸಮಯದಲ್ಲಿ ಅರ್ಹ ಅಭ್ಯರ್ಥಿಗಳು ಅವಶ್ಯಕ ದಾಖಲಾತಿಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾ ಭವನದ ಕೊಠಡಿ ಸಂಖ್ಯೆ: 131, ಜಿಲ್ಲಾ ಆಡಳಿತ ಭವನ, ನವನಗರ, ಬಾಗಲಕೋಟೆ ಇಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಪ್ರಕಟಣೆಯಾದ 15 ದಿವಸ ಒಳಗಾಗಿ ತಜ್ಞ ವೈದ್ಯರು (MBBS / MD) ಅರ್ಜಿ ಸಲ್ಲಿಸದೇ ಇದ್ದ ಪಕ್ಷದಲ್ಲಿ MBBS ಅಭ್ಯರ್ಥಿಗಳನ್ನು ರೋಸ್ಟರ್-ಕಂ ಮೆರಿಟ್ ಆಧಾರದ ಮೇಲೆ ನೇಮಕಾತಿಗಾಗಿ ಪರಿಗಣಿಸಲಾಗುವುದು.
No. of posts:  6
Application Start Date:  25 ಆಗಸ್ಟ್ 2021
Application End Date:  7 ಸೆಪ್ಟೆಂಬರ್ 2021
Work Location:  Bagalkot
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್-ಕಂ ಮೆರಿಟ್ ಆಧಾರದ ಮೇಲೆ ನೇಮಕಾತಿಗಾಗಿ ಪರಿಗಣಿಸಲಾಗುವುದು.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಮೆಡಿಕಲ್ ವಿಭಾಗದಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು.

* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 
Pay Scale:
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು  RS 15,000 /- ರಿಂದ RS 1,10,000 /-ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.

*ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the News Paper Notification

Comments

Asha D P ಆಗ. 27, 2021, 9:21 ಅಪರಾಹ್ನ