Loading..!

ಬಾಗಲಕೋಟೆ ಜಿಲ್ಲೆಯ ಸಖಿ ಕೇಂದ್ರದಲ್ಲಿಖಾಲಿ ಇರುವ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:31 ಜನವರಿ 2022
not found
ಬಾಗಲಕೋಟೆ ಸಖಿ ಕೇಂದ್ರದಲ್ಲಿ ಆಡಳಿತಾಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಹೊರಗುತ್ತಿಗೆ ಆಧಾರದಲ್ಲಿ 11 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಉದ್ದೇಶಹೊಂದಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 15/02/2022ರೊಳಗೆ  ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Application Start Date:  19 ಜನವರಿ 2022
Application End Date:  15 ಫೆಬ್ರುವರಿ 2022
Work Location:  Bagalkot
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  MSW, ಕಾನೂನು ಸ್ನಾತಕೋತ್ತರ ಪದವಿ, ಎಂಎಸ್ಸಿ ಹೋಮ್‌ ಸೈನ್ಸ್‌, ಇಲ್ಲವೇ ಮನಃಶಾಸ್ತ್ರ ಎಂಸ್ಸಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
To Download the Official Notification

Comments