ಪದವಿ ಪಾಸಾದವರಿಂದ ಬಾಗಲಕೋಟೆ ತೋಟಗಾರಿಕೆಯ್ಲಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Yallamma G | Date:12 ಜೂನ್ 2022

ಬಾಗಲಕೋಟೆ ತೋಟಗಾರಿಕೆ ವಿಜ್ಞಾನಿಗಳ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಡೈರೆಕ್ಟರ್ ಆಫ್ ಎಜುಕೇಷನ್ ಮತ್ತು ಹಾರ್ಟಿಕಲ್ಚರ್ ಕಾಲೇಜಿನಲ್ಲಿ ಡೀನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 11/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
The Register, University Of Horticultural Science,
Udyanagari, Navanagara, Bagalkot-587104.
No. of posts: 3
Application Start Date: 6 ಜೂನ್ 2022
Application End Date: 11 ಜೂನ್ 2022
Work Location: Bagalakot
Qualification: ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿಯನ್ನು ಪಾಸಾದವರು ಅರ್ಜಿ ಸಲ್ಲಿಸಬಹುದು.
- ಕನಿಷ್ಠ 8 ರಿಂದ 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನಿಡಲಾಗುವುದು.
- ಕನಿಷ್ಠ 8 ರಿಂದ 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನಿಡಲಾಗುವುದು.
Fee: * ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 2000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಮೀಸಲಾತಿ ಅಭ್ಯರ್ಥಿಗಳಿಗೆ 1000/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಮೀಸಲಾತಿ ಅಭ್ಯರ್ಥಿಗಳಿಗೆ 1000/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,44,200/- ರಿಂದ - 2,18,200/-ರೂ ಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments