ಬಾಗಲಕೋಟೆ ಜಿಲ್ಲಾ ಪಂಚಾಯಿತಿಯಲ್ಲಿ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:10 ಮಾರ್ಚ್ 2021

ಬಾಗಲಕೋಟೆ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸಲು ಒಟ್ಟು 17 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಮಾರ್ಚ್ 25, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
ಕೃಷಿ ತಾಂತ್ರಿಕ ಸಹಾಯಕರು: 10 ಹುದ್ದೆಗಳು
ತೋಟಗಾರಿಕೆ ತಾಂತ್ರಿಕ ಸಹಾಯಕರು: 5 ಹುದ್ದೆಗಳು
ಅರಣ್ಯ ತಾಂತ್ರಿಕ ಸಹಾಯಕರು: 2 ಹುದ್ದೆಗಳು
No. of posts: 17
Application Start Date: 10 ಮಾರ್ಚ್ 2021
Application End Date: 25 ಮಾರ್ಚ್ 2021
Qualification:
ಈ ಮೇಲೆ ತಿಳಿಸಿದ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು BSc/MSc (Agriculture/ Horticulture/ Forestry) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಾಗಲಕೋಟೆ ಜಿಲ್ಲೆ, KA,

Comments