SSLC ಪಾಸಾದ ಅಭ್ಯರ್ಥಿಗಳಿಂದ ಬಾಗಲಕೋಟ ಜಿಲ್ಲಾ ಪಾಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ನಿಯಮಗಳ ಅನ್ವಯ ಬಾಗಲಕೋಟ ಜಿಲ್ಲಾ ಪಂಚಾಯತಿ ವ್ಯಾಪತಿಯ 9 ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ54 ಕರ ವಸೂಲಿಗಾರ, ಕ್ಲಾರ್ಕ ಕಂ ಡೇಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 54
ಕರ ವಸೂಲಿಗಾರ : 10
ಕ್ಲಾರ್ಕ ಕಂ ಡೇಟಾ ಎಂಟ್ರಿ ಆಪರೇಟರ್ : 12
ಅಟೆಂಡರ್ : 32
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 500/-ರೂ
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳು 300/-ರೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳು 200/-ರೂ
* ವಿಶೇಷ ಚೇತನ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments