ಬಾಗಲಕೋಟ ಜಿಲ್ಲಾ ಕುಷ್ಠರೋಗ ಮತ್ತು ಅಂಧತ್ವ ನಿವಾರಣಾ ಹಾಗೂ ಮಾನಸಿಕ ಅರೋಗ್ಯ ಕಾರ್ಯಕ್ರಮ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:28 ಜೂನ್ 2021

- ರಾಷ್ಟ್ರೀಯ ಅರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಕುಷ್ಠರೋಗ ಮತ್ತು ಅಂಧತ್ವ ನಿವಾರಣಾ ಹಾಗೂ ಮಾನಸಿಕ ಅರೋಗ್ಯ ಕಾರ್ಯಕ್ರಮ ಕಾರ್ಯಾಲಯದಲ್ಲಿ ಜಿಲ್ಲಾ ಇ-ಆಸ್ಪತ್ರೆ ಪ್ರೋಗ್ರಾಮರ್ / ಅಪರೇಷನಲ್ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸರಕಾರದ ಮಾರ್ಗಸೂಚಿ ಅನ್ವಯ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ದಿನಾಂಕ: 06/07/2021 ರಂದು ಅರ್ಜಿ ಆಹ್ವಾನಿಸಲಾಗಿದೆ.
No. of posts: 1
Application Start Date: 27 ಜೂನ್ 2021
Application End Date: 6 ಜುಲೈ 2021
Work Location: Karnataka
Selection Procedure: -ಅಭ್ಯರ್ಥಿಗಳಿಂದ ನೇರ ಸಂದರ್ಶನ.
Qualification: -ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ BE / BTech / MTech (in CS, ISE, IT) ವಿದ್ಯಾರ್ಹತೆಯನ್ನು ಪಡೆದಿರಬೇಕು ಜೊತೆಗೆ 3 ವರ್ಷದ IT Industry ಸೇವಾ ಅನುಭವವಿರಬೇಕು.
Pay Scale: -* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments