Loading..!

ಬಳ್ಳಾರಿಯ ಖಾಸಗಿ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:13 ಎಪ್ರಿಲ್ 2024
not found

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿರುವ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಒಣದಾಗಿರುವ ವಿಕಾಸ್ ಸೌಹಾರ್ದಸಹಕಾರಿ ಬ್ಯಾಂಕ್ ನಿ., ಹೊಸಪೇಟೆಯಲ್ಲಿ ಖಾಲಿ ಇರುವ ಮ್ಯಾನೇಜರ್, ಸೀನಿಯರ್ ರಿಕವರಿ ಆಫೀಸರ್, ಬ್ರಾಂಚ್ ಮ್ಯಾನೇಜರ್, ಸೀನಿಯರ್ ಆಡಿಟರ್, ಸೀನಿಯರ್ ಆಫೀಸರ್, ಇನ್ವೆಸ್ಟ್ ಮೆಂಟ್ ಆಫೀಸರ್, ಲೀಗಲ್ ಆಫೀಸರ್ ಮತ್ತು ಟೆಕ್ನಿಕಲ್ ಆಫೀಸರ್ ಸೇರಿದಂತೆ 47 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/04/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 47
1. Divisional Manager : 01 
2. Chartered Accountant’s for Senior Management level : 02
3. Branch Managers : 05 
4. Senior Recovery Officer : 01 
5. Senior Officer for Review and Monitoring : 1
6. Senior Auditor : 01
7. Investment Office : 1
8. Legal Officer : 01 
9. Technical officer (IT) : 02 
10. Central Monitoring Officer : 02 
11. Probationary officer : 3

No. of posts:  47
Application Start Date:  13 ಎಪ್ರಿಲ್ 2024
Application End Date:  19 ಎಪ್ರಿಲ್ 2024
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

Fee: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 500/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree

Comments