Loading..!

ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Yallamma G | Date:11 ಎಪ್ರಿಲ್ 2024
not found

ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/05/2024 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 2
- ಬೆರಳಚ್ಚುಗಾರ -01
- ಬೆರಳಚ್ಚು ನಕಲುಗಾರರು -  01

No. of posts:  2
Application Start Date:  11 ಎಪ್ರಿಲ್ 2024
Application End Date:  6 ಮೇ 2024
Last Date for Payment:  8 ಮೇ 2024
Selection Procedure:
 ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1: 5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಳ್ಳಾರಿ ಜಿಲ್ಲಾ, KA,
To Download Official Notification
Related Tags: PUC

Comments