Loading..!

ಬಳ್ಳಾರಿ ಜಿಲ್ಲಾ ಪಂಚಾಯತಿ ಆಯುಷ್ ಇಲಾಖೆಯ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: SSLC
Published by: Tajabi Pathan | Date:16 ಫೆಬ್ರುವರಿ 2023
not found

ಬಳ್ಳಾರಿ ಜಿಲ್ಲಾ ಆಯುಷ್ ಇಲಾಖೆಯ, ರಾಷ್ಟೀಯ ಆಯುಷ್ ಅಭಿಯಾನದಡಿ (ಸಿ.ಎಸ್.ಸಿ) ಮೇಲ್ದರ್ಜೆಗೇರಿಸಲಾದ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಸಿರಗುಪ್ಪ ಮತ್ತು ಸಂಡೂರು ಗಳಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್, ಆಯುಷ್ ಔಷಧಿ ವಿತರಕರು, ಸ್ತ್ರೀರೋಗ ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 20 ಫೆಬ್ರುವರಿ 2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಜಿಲ್ಲಾ ಆಯುಷ್ ಕಛೇರಿ, ಕೆ.ಎಂ.ಎಫ್. ನಂದಿನಿ ಡೈರಿ ಎದುರುಗಡೆ,
ಕೊಳಗಲ್ಲು ರಸ್ತೆ, ಬಳ್ಳಾರಿ - 583101 

No. of posts:  6
Application Start Date:  15 ಫೆಬ್ರುವರಿ 2023
Application End Date:  20 ಫೆಬ್ರುವರಿ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನ್ಯಾಮ್ ಗುತ್ತಿಗೆ ನೇಮಕಾತಿ ನಿಯಮಗಳನ್ವಯ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

Qualification:

ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಯಾವುದೇSSLC / ಡಿಪ್ಲೊಮಾ ಜೊತೆಗೆ ಕಂಪ್ಯೂಟರ್ ಜ್ಞಾನ,  ವಿದ್ಯಾರ್ಹತೆಯನ್ನು ಪಡೆದಿರಬೇಕು.
ವೃತ್ತಿ ಅನುಭವ ಹೊಂದಿರಬೇಕು. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಳ್ಳಾರಿ ಜಿಲ್ಲೆ, KA,
To Download Official Notification
Related Tags: SSLC

Comments