ರಾಷ್ಟೀಯ ಆರೋಗ್ಯ ಅಭಿಯಾನದಡಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೃಂಧದ ಹುದ್ದೆಗಳಿಗೆ ನೇರ ನೇಮಕಾತಿ

ರಾಷ್ಟೀಯ ಆರೋಗ್ಯ ಅಭಿಯಾನದಡಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ 78 ಶುಶ್ರೋಷಕಿಯರು, ಆಶಾ ಮೆಂಟರ್, ಮೆಡಿಕಲ್ ಇಂಜಿನಿಯರ್, ವೈದ್ಯಾಧಿಕಾರಿಗಳು, ಕಿರಿಯ ಪುರುಷ ಆರೋಗ್ಯ ಸಹಾಯಕರು, ಮತ್ತು ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/08/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ GNM/ B.Sc/ Diploma/ ANM/ BMS/ MBA/ MBBS/ BE/ B.Tech/ B.form/ D.Form/ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.
ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments