Loading..!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ 357 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:27 ಸೆಪ್ಟೆಂಬರ್ 2021
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ,  ಬೆಂಗಳೂರು ನಗರ ಜಿಲ್ಲೆಯಲ್ಲಿ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಹ ಮತ್ತು ಆಸಕ್ತ  ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ 16-09-2021 ರಿಂದ 16-10-2021 ತನಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts:  357
Application Start Date:  16 ಸೆಪ್ಟೆಂಬರ್ 2021
Application End Date:  16 ಅಕ್ಟೋಬರ್ 2021
Qualification: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ ಸಿ ತೇರ್ಗಡೆಯಾಗಿರಬೇಕು.
ಅಂಗನವಾಡಿ ಸಹಾಯಕಿ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆ ಆಗಿದ್ದು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆ ಉಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ  ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ).
Age Limit: ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Employment Type: FULL_TIME
Hiring Organization: KPSC Vaani https://www.kpscvaani.com
Work Location: Bangalore , Karnataka, KA,
To Download the official notification

Comments