ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.
Published by: Surekha Halli | Date:4 ಜೂನ್ 2020

ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಈ ಕೆಳಗೆ ತಿಳಿಸಿದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶನೀಡಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 20-06-2020 ಕೊನೆಯ ದಿನವಾಗಿರುತ್ತದೆ.
* ಹುದ್ದೆಗಳ ವಿವರ :
- ಬೆರಳಚ್ಚುಗಾರ
- ಜವಾನ
* ಹುದ್ದೆಗಳ ವಿವರ :
- ಬೆರಳಚ್ಚುಗಾರ
- ಜವಾನ
Application Start Date: 4 ಜೂನ್ 2020
Application End Date: 20 ಜೂನ್ 2020
Qualification: - ಬೆರಳಚ್ಚುಗಾರ : ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್,ಸೀನಿಯರ್ ಟೈಪಿಂಗ್ ಕನ್ನಡ ಪರೀಕ್ಷೆ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ಡಿಪ್ಲೋಮ ಪಡೆದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- ಜವಾನ : ಎಸ್.ಎಸ್.ಎಲ್ .ಸಿ ಯಲ್ಲಿ ಉತ್ತೀರ್ಣರಾಗಿರಬೇಕು .
- ಜವಾನ : ಎಸ್.ಎಸ್.ಎಲ್ .ಸಿ ಯಲ್ಲಿ ಉತ್ತೀರ್ಣರಾಗಿರಬೇಕು .
Fee: ಅಂಚೆ ಮೂಲಕ ಅರ್ಜಿ ಪಡೆಯಲು ರೂ 100 /-
ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 2000 /-
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 1000 /-
ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 2000 /-
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 1000 /-
Pay Scale: * ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ .
- ಬೆರಳಚ್ಚುಗಾರ : 21,400 - 42,000 /-
- ಜವಾನ : 17,000 - 28,950 /-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಅಧಿಸೂಚನೆಯಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.
- ಬೆರಳಚ್ಚುಗಾರ : 21,400 - 42,000 /-
- ಜವಾನ : 17,000 - 28,950 /-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಅಧಿಸೂಚನೆಯಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.

Comments