ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:17 ಜುಲೈ 2020

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 24-07-2020 ಕೊನೆಯ ದಿನಾಂಕವಾಗಿದೆ. * ಹುದ್ದೆಗಳ ವಿವರ : - ಸಲಹೆಗಾರರು - ಶುಶ್ರುಷಾಧಿಕಾರಿ - ಅರವಳಿಕೆ ತಜ್ಞರು - ಡಯಾಲಿಸಿಸ್ ತಂತ್ರಜ್ಞರು - ಗ್ರೂಪ್ - ಡಿ - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
No. of posts: 365
Application Start Date: 16 ಜುಲೈ 2020
Application End Date: 24 ಜುಲೈ 2020
Work Location: ಬೆಂಗಳೂರು
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಂಗಳೂರು, KA,





Comments