Loading..!

ಬೆಂಗಳೂರು ನಗರ ನಮ್ಮ ಮೆಟ್ರೋ ರೈಲು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Surekha Halli | Date:22 ಜೂನ್ 2020
not found
ಕರ್ನಾಟಕ ರಾಜ್ಯ ರಾಜಧಾನಿಯಾದ ಬೆಂಗಳೂರು ನಗರದ ಮೆಟ್ರೋ ರೈಲು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 21-07-2020 * ಹುದ್ದೆಗಳ ವಿವರ : - ಜನರಲ್ ಮ್ಯಾನೇಜರ್ (ಎಫ್ & ಎ) - ಜನರಲ್ ಮ್ಯಾನೇಜರ್ (ಪ್ರಾಜೆಕ್ಟ್ ಫೈನಾನ್ಸ್) - ಡೆಪ್ಯೂಟಿ ಜನರಲ್ ಮ್ಯಾನೇಜರ್ - ಸಹಾಯಕ ಜನರಲ್ ಮ್ಯಾನೇಜರ್ - ಮ್ಯಾನೇಜರ್ - ಸಹಾಯಕ ವ್ಯವಸ್ಥಾಪಕ - ಕಾರ್ಯನಿರ್ವಾಹಕ ಸಹಾಯಕರು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಯನ್ನು ಭರ್ತಿ ಮಾಡಬಹುದು, ಅದರ ಒಂದು printout ಪ್ರತಿಯೊಂದಿಗೆ ವಿದ್ಯಾರ್ಹತೆಯ ಪ್ರಮಾಣಪತ್ರಗಳ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಕಳುಹಿಸಿಕೊಡಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ : ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್.ರೋಡ್, ಶಾಂತಿನಗರ, ಬೆಂಗಳೂರು.
No. of posts:  16
Application Start Date:  22 ಜೂನ್ 2020
Application End Date:  21 ಜುಲೈ 2020
Work Location:  ಕರ್ನಾಟಕ
Qualification: - ವಾಣಿಜ್ಯದಲ್ಲಿ ಪದವಿಯಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) / ವೆಚ್ಚ ಅಕೌಂಟೆಂಟ್ (ಐಸಿಡಬ್ಲ್ಯೂಎ) / ಎಂಬಿಎ ಪದವಿಯನ್ನು ಪಡೆದಿರಬೇಕು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To view official notification

Comments