ಬೆಂಗಳೂರು ನಗರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:14 ಫೆಬ್ರುವರಿ 2023

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ 105 ಲೋಡರ್ಸ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/03/2023 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಯೋಜನಾ ನಿರ್ದೇಶಕರು, ಜಿಲ್ಲಾ ನಾಗರಾಭಿವೃದ್ಧಿಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ,
4ನೇ ಮಹಡಿ, ಬೆಂಗಳೂರು ನಗರ ಜಿಲ್ಲೆ.
ಹುದ್ದೆಗಳ ವಿವರ : 105
ಲೋಡರ್ಸ್ : 83
ಕ್ಲೀನರ್ : 22
No. of posts: 105
Application Start Date: 14 ಫೆಬ್ರುವರಿ 2023
Application End Date: 15 ಮಾರ್ಚ್ 2023
Selection Procedure: ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಯಾವುದೇ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,





Comments