ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ 9 ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:10 ಮಾರ್ಚ್ 2021

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸಲು ಒಟ್ಟು 9 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಮಾರ್ಚ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 
ತಾಲ್ಲೂಕು ಐ.ಇ.ಸಿ ಸಂಯೋಜಕರು : 4 ಹುದ್ದೆಗಳು 
ತಾಂತ್ರಿಕ ಸಂಯೋಜಕರು : 3 ಹುದ್ದೆಗಳು 
ತಾಂತ್ರಿಕ ಸಹಾಯಕರು (ಕೃಷಿ/ತೋಟಗಾರಿಕೆ) : 2 ಹುದ್ದೆಗಳು 
No. of posts:  9

Comments