Loading..!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ 9 ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Basavaraj Halli | Date:10 ಮಾರ್ಚ್ 2021
not found
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸಲು ಒಟ್ಟು 9 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಮಾರ್ಚ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 
ತಾಲ್ಲೂಕು ಐ.ಇ.ಸಿ ಸಂಯೋಜಕರು : 4 ಹುದ್ದೆಗಳು 
ತಾಂತ್ರಿಕ ಸಂಯೋಜಕರು : 3 ಹುದ್ದೆಗಳು 
ತಾಂತ್ರಿಕ ಸಹಾಯಕರು (ಕೃಷಿ/ತೋಟಗಾರಿಕೆ) : 2 ಹುದ್ದೆಗಳು 
No. of posts:  9
Application Start Date:  10 ಮಾರ್ಚ್ 2021
Application End Date:  26 ಮಾರ್ಚ್ 2021
Qualification: ಈ ಮೇಲೆ ತಿಳಿಸಿದ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು BE/M.Tech (Civil), UG/PG in MSW/Mass Communication, BSc/MSc (Agriculture/Horticulture) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, KA,
To Download the Official Notification and Application Format
Related Tags: Degree PG

Comments