Loading..!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:24 ಮೇ 2022
not found

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ 50 ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ06/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 50
ಕರವಸೂಲಿಗಾರ : 4
ಡಾಟಾ ಎಂಟ್ರಿ ಆಪರೇಟರ್ : 4
ಅಟೆಂಡೆಂಟ್ : 8
ಕ್ಲೀನರ್ : 34

No. of posts:  50
Application Start Date:  23 ಮೇ 2022
Application End Date:  6 ಜೂನ್ 2022
Work Location:  ಬೆಂಗಳೂರು
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು SSLC/ 12ನೇ ತರಗತಿ(PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Fee:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 200/-ರೂ 
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ  ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments