ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಭರ್ಜರಿ ನೇಮಕಾತಿ 2026 – ಅರ್ಹತೆ, ಸಂಬಳ ಮತ್ತು ಅರ್ಜಿ ವಿವರ ಇಲ್ಲಿದೆ, ನೇರ ಸಂದರ್ಶನ, ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
23 ಫೆಬ್ರವರಿ 2026
Others
ಬೆಂಗಳೂರು ವಿಶ್ವವಿದ್ಯಾಲಯವು ವಿವಿಧ ಗ್ರಂಥಾಲಯಗಳಲ್ಲಿ 1 ವರ್ಷದ ಅವಧಿಗೆ "ಲೈಬ್ರರಿ ಅಪ್ರೆಂಟಿಸ್ ಟ್ರೈನಿ" (Library Apprentice Trainees) ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನವನ್ನು ಆಯೋಜಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಸಿ.
KPSCVaani ಓದುಗರಿಗಾಗಿ ಈ ನೇಮಕಾತಿಯ ಕುರಿತಾದ ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿದೆ.
ಹುದ್ದೆಯ ಸಂಕ್ಷಿಪ್ತ ವಿವರಗಳು (Key Highlights)
ಸಂಸ್ಥೆಯ ಹೆಸರು: ಬೆಂಗಳೂರು ವಿಶ್ವವಿದ್ಯಾಲಯ
ಹುದ್ದೆಯ ಹೆಸರು: ಲೈಬ್ರರಿ ಅಪ್ರೆಂಟಿಸ್ ಟ್ರೈನಿ
ಒಟ್ಟು ಹುದ್ದೆಗಳು: 20
ಸ್ಟೈಫಂಡ್ (ವೇತನ): ತಿಂಗಳಿಗೆ ರೂ. 15,000/-
ಉದ್ಯೋಗ ಸ್ಥಳ: ಬೆಂಗಳೂರು
ಪರೀಕ್ಷಾ ತಯಾರಿಗಾಗಿ ಪುಸ್ತಕಗಳನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ವರ್ಗವಾರು ವಿಂಗಡಣೆ (Vacancy Details)
ಒಟ್ಟು 20 ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ:
.png)
ಶೈಕ್ಷಣಿಕ ಅರ್ಹತೆ (Educational Qualification)
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಲೈಬ್ರರಿ ಮತ್ತು ಇನ್ಫರ್ಮೇಷನ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ (Masters in Library & Information Science) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಮಾಸಿಕ ವೇತನ : 15.000/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ :
ಅರ್ಹರನ್ನು ಮೆರಿಟ್ ಮತ್ತು ಮೀಸಲು ಆಶಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಅಭ್ಯರ್ಥಿಗಳು ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ https://bangaloreuniversity.karnataka.gov.in ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ನಮೂನೆ, ಮೂಲ ಅಂಕಪಟ್ಟಿಗಳು ಹಾಗೂ ಇತರೆ ಸಂಬಂಧಿತ ದಾಖಲೆಗಳೊಂದಿಗೆ (Original Marks Cards and other relevant documents/certificates) ನೇರ ಸಂದರ್ಶನಕ್ಕೆ ಖುದ್ದಾಗಿ ಹಾಜರಾಗಬೇಕು.
ನೇರ ಸಂದರ್ಶನದ ವಿವರಗಳು
ಸಂದರ್ಶನದ ದಿನಾಂಕ: 23.02.2026
ಸಮಯ: ಬೆಳಿಗ್ಗೆ 11.00 ಗಂಟೆಗೆ
ಸ್ಥಳ: ಬೋರ್ಡ್ ರೂಮ್ -1, ಆಡಳಿತ ಭವನ, ಜ್ಞಾನಭಾರತಿ ಕ್ಯಾಂಪಸ್, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು 560056.
ಪ್ರಮುಖ ಷರತ್ತುಗಳು (Important Conditions)
=> ಆಯ್ಕೆಯನ್ನು ಸಂಪೂರ್ಣವಾಗಿ ಮೆರಿಟ್ ಮತ್ತು ಮೀಸಲಾತಿ ನೀತಿಯ ಆಧಾರದ ಮೇಲೆ ಮಾಡಲಾಗುತ್ತದೆ.
=> ಪ್ರಸ್ತುತ ತರಬೇತಿ ಪಡೆಯುತ್ತಿರುವವರು ಹಾಗೂ ಹಿಂದಿನ ವರ್ಷಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ಮತ್ತೆ ಈ ತರಬೇತಿಗೆ ಅರ್ಹರಾಗಿರುವುದಿಲ್ಲ.
👉 ಸರ್ಕಾರಿ ಉದ್ಯೋಗದ ನವೀಕರಣಗಳು, ಅಧಿಸೂಚನೆ ವಿಶ್ಲೇಷಣೆ ಮತ್ತು ಪರೀಕ್ಷಾ ಮಾರ್ಗದರ್ಶನಕ್ಕಾಗಿ KPSCVaani ನಿಮ್ಮ ವಿಶ್ವಾಸಾರ್ಹ ವೇದಿಕೆ.
Job Overview
- End Date
- 23 ಫೆಬ್ರುವರಿ 2026
- Employment Type
- FULL_TIME
- Organization
- KPSC Vaani (Website)
- Location
- KA,
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.