ಜಿಲ್ಲಾ ಪಂಚಾಯಿತಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:18 ಆಗಸ್ಟ್ 2021

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕ : 31/08/2021 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
* ಅಕೌಂಟ್ಸ್ ಮ್ಯಾನೇಜರ್ - 01
No. of posts: 1
Application Start Date: 17 ಆಗಸ್ಟ್ 2021
Application End Date: 31 ಆಗಸ್ಟ್ 2021
Work Location: Karnataka
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ವಾಣಿಜ್ಯ ವಿಭಾಗದಲ್ಲಿ M.Com/MBA ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ 2 ವರ್ಷದ ಸೇವಾನುಭವವನ್ನು ಹೊಂದಿರಬೇಕು.
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 35 ವರ್ಷಗಳನ್ನು ಮೀರಿರಬಾರದು.
Pay Scale: - ಅರ್ಜಿ ಸಲ್ಲಿಸಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments