ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆಳ ನೇಮಕಾತಿ

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಐ ಇ ಸಿ ಸಂಯೋಜಕರು, ತಾಲ್ಲೂಕ ಐ ಇ ಸಿ ಸಂಯೋಜಕರು, ತಾಂತ್ರಿಕ ಸಹಾಯಕರು,ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 05/03/2022 ಸಾಯಂಕಾಲ 5:30ರೊಳಗೆ ಅರ್ಜಿಯನ್ನು ಹಾಕಬಹುದು.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ :
ಬೆಂಗಳೂರು ನಗರ ಜಿಲ್ಲಾ ಪಂಚಾಯತಿ,
ಬನಶಂಕರಿ ದೇವಸ್ಥಾನದ ಹತ್ತಿರ,
ಎಸ್ ಕರಿಯಪ್ಪ ರಸ್ತೆ,
ಬನಶಂಕರಿ, ಬೆಂಗಳೂರು-560070.
ಹುದ್ದೆಗಳ ವಿವರ:
ಜಿಲ್ಲಾ ಐ ಇ ಸಿ ಸಂಯೋಜಕರು : 1
ತಾಲ್ಲೂಕ ಐ ಇ ಸಿ ಸಂಯೋಜಕರು : 1
ತಾಲ್ಲೂಕ ಎಮ್ ಐ ಎಸ್ ಸಂಯೋಜಕರು : 1
ತಾಂತ್ರಿಕ ಸಹಾಯಕರು : 3
ತಾಂತ್ರಿಕ ಸಹಾಯಕರು(ಅರಣ್ಯ) : 1
ತಾಂತ್ರಿಕ ಸಹಾಯಕರು(ತೋಟಗಾರಿಕೆ) : 1
ಈ ಹುದ್ದೆಗೆ ಅರ್ಜಿ ಸಲ್ಲಿಸಲು Post Graduation In Mass Communication/BCA/Bsc/Diploma/BE/B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 22,000/- ರಿಂದ 30,000/- ರವರೆಗೆ ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments