Loading..!

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:14 ಸೆಪ್ಟೆಂಬರ್ 2020
not found
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
* ಹುದ್ದೆಯ ವಿವರ :
- ಸರ್ವೇಯರ್ 
ಮಂಡಳಿಯು ವಿಧಿಸುವ ಷರತ್ತು ಮತ್ತು ನಿಬಂಧನೆಗಳಿಗೆ ಬದ್ಧರಾಗಿ ಕರ್ತವ್ಯ ನಿರ್ವಹಿಸಲು ಇಚ್ಛೆಯುಳ್ಳ ನಿವೃತ್ತ ನೌಕರರು ತಮ್ಮ ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ "ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1 ನೇ ಮಹಡಿ, ಕಾವೇರಿ ಭವನ, ಕೆ.ಜಿ.ರಸ್ತೆ ಬೆಂಗಳೂರು" ಇವರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ದಿನಾಂಕ : 25-09-2020 ರ ಸಂಜೆ 05:00 ಗಂಟೆಯೊಳಗೆ ಸಲ್ಲಿಸಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಗಮನಿಸಿ.
No. of posts:  2
Application Start Date:  9 ಸೆಪ್ಟೆಂಬರ್ 2020
Application End Date:  25 ಸೆಪ್ಟೆಂಬರ್ 2020
Qualification: - ಸನ್ನದ್ದು ಹೊಂದಿದ ಸರ್ಕಾರಿ ಕಚೇರಿಯಲ್ಲಿ ಸರ್ವೇಯರ್ ಆಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು.
- 70 ವರ್ಷಗಳ ಒಳಗಿನವರಾಗಿರಬೇಕು ಮತ್ತು ಆರೋಗ್ಯವಾಗಿ ಸದೃಢವಾಗಿರಬೇಕು.    
To Download Press Notification

Comments

Shivaji S ಸೆಪ್ಟೆ. 10, 2020, 1 ಅಪರಾಹ್ನ