Loading..!

ಬೆಂಗಳೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:6 ಫೆಬ್ರುವರಿ 2023
not found

ಬೆಂಗಳೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಯು 15/02/2023 ರಂದು ನಡೆಯುವ ಸಂದರ್ಶನದಲ್ಲಿ ಭಾವಹಿಸುವದಾಗಿದೆ. 

ಸಂದರ್ಶನ ನಡೆಯುವ ಸ್ಥಳ :
ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, 

ಆರೋಗ್ಯ ಸೌಧ, 6 ನೇ ಮಹಡಿ, 1 ನೇ ಅಡ್ಡರಸ್ತೆ, ಮಾಗಡಿ ರಸ್ತೆ, ಬೆಂಗಳೂರು - 23 

No. of posts:  1
Application Start Date:  6 ಫೆಬ್ರುವರಿ 2023
Application End Date:  15 ಫೆಬ್ರುವರಿ 2023
Work Location:  ಬೆಂಗಳೂರು
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು. 

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆಯನ್ನು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು. 

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 

Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000/- ವೇತನವನ್ನು ನಿಗದಿಪಡಿಸಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments