ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 105 ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
Published by: Yallamma G | Date:7 ಮಾರ್ಚ್ 2022

ಬ್ಯಾಂಕ್ ಆಫ್ ಬರೋಡಾ(BOB)ದಲ್ಲಿ ಖಾಲಿ ಇರುವ 105 ಮ್ಯಾನೇಜರ್, ಕ್ರೆಡಿಟ್ ಆಫೀಸರ್, ಕ್ರೆಡಿಟ್ ಎಕ್ಸ್ ಪೋರ್ಟ್/ ಇಂಪೋರ್ಟ್ ಬ್ಯುಸಿನೆಸ್, ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 24 ಮಾರ್ಚ್ 2022ರೊಳಗೆ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 04/03/2022
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24/03/2022
ಹುದ್ದೆಗಳ ವಿವರ: 105
Manager – Digital Fraud : 15
Credit Officer (MSME Department) : 40
Credit - Export / Import Business : 20
Forex - Acquisition & Relationship Manager : 30
No. of posts: 105
Application Start Date: 4 ಮಾರ್ಚ್ 2022
Application End Date: 24 ಮಾರ್ಚ್ 2022
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಅಲೈನ್ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E/ B.Tech in Computer Science/ IT/ Data Science/ CA/ CMA/ CFA/ Post Graduate Degree/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
- ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹600/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 24.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 24 ವರ್ಷ ವಯಸ್ಸಾಗಿರಬೇಕು. ಹಾಗೂ ಗರಿಷ್ಟ 40 ವರ್ಷ ವಯಸ್ಸು ಮೀರಿರಬಾರದು.
ಎ) OBC ಅಭ್ಯರ್ಥಿಗಳಿಗೆ 3 ವರ್ಷ.
ಬಿ) SC/ST ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ 48,170/- ರಿಂದ 89,890/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments