ಬ್ಯಾಂಕ್ ಆಫ್ ಬರೋಡಾನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:19 ಜೂನ್ 2019

ಬ್ಯಾಂಕ್ ಆಫ್ ಬರೋಡಾನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅದಿಕ್ರುತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಮ್ಮ ರೆಸ್ಯುಮೆಯನ್ನು careers@bobfinancial.com ಮೇಲ್ ವಿಳಾಸಕ್ಕೆ ಜುಲೈ 2,2019 ರೊಳಗೆ ಮೇಲ್ ಮಾಡುವ ಮೂಲಕ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.

Application Start Date: 19 ಜೂನ್ 2019
Application End Date: 2 ಜುಲೈ 2019
Work Location: ಮುಂಬೈ, ಭಾರತದೆಲ್ಲೆಡೆ
Selection Procedure: ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆಗಳಿರುವದಿಲ್ಲ ಬದಲಾಗಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಂಬಿಎ(MBA) ಅಥವಾ ಸಿಎ(CA) ವಿದ್ಯಾರ್ಹತೆಯನ್ನು ಹೊಂದಿರಬೇಕು
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನೇಮಕಾತಿಯ ನಿಯಮಾನುಸಾರ ಹುದ್ದೆಗಳಿಗನುಗುಣವಾದ ವೇತನವನ್ನು ನೀಡಲಾಗುವುದು.

Comments