Loading..!

ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಒಟ್ಟು 13 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ
Tags: Degree
Published by: Hanamant Katteppanavar | Date:2 ಡಿಸೆಂಬರ್ 2020
not found
ಬ್ಯಾಂಕ್ ಆಫ್ ಬರೋಡಾ ಎಂಬುದು ಭಾರತದ ಸರ್ಕಾರಿ ಸ್ವಾಮ್ಯದ ಅಂತರರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಸಂಸ್ಥೆಯಾಗಿದ್ದು, ಆಸ್ತಿಯಿಂದ ಭಾರತದ ಎರಡನೇ ಅತಿದೊಡ್ಡ ಬ್ಯಾಂಕ್ ಇದಾಗಿದ್ದು, ಪ್ರಸ್ತುತ ಬ್ಯಾಂಕ್ ನಲ್ಲಿ ಖಾಲಿ ಇರುವ 13 ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 9,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  13
Application Start Date:  19 ನವೆಂಬರ್ 2020
Application End Date:  9 ಡಿಸೆಂಬರ್ 2020
Selection Procedure:
- ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ, ಗುಂಪು ಚರ್ಚೆ / ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: - ಅಭ್ಯರ್ಥಿಗಳು ಗರಿಷ್ಠ- 58 ರಿಂದ 62 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
Related Tags: Degree

Comments