Loading..!

ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಖಾಲಿ ಇರುವ ವಿವಿಧ 376 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ.
Tags: Degree
Published by: Savita Halli | Date:8 ಡಿಸೆಂಬರ್ 2021
not found
ಬ್ಯಾಂಕ್‌ ಆಫ್‌ ಬರೋಡಾದಿಂದ ಪದವೀಧರರಿಗೆ ಬೃಹತ್‌ ಉದ್ಯೋಗಾವಕಾಶದ ಅಧಿಸೂಚನೆಯೊಂದನ್ನು ಇತ್ತೀಚೆಗೆ ಪ್ರಕಟಿಸಲಾಗಿತ್ತು. 376 ರಿಲೇಶನ್‌ಶಿಪ್‌ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆಸಕ್ತ ಅರ್ಹ ಅಭ್ಯರ್ಥಿಗಳು  ದಿನಾಂಕ 09-12-2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಹುದ್ದೆಗಳ ವಿವರ:
ಸೀನಿಯರ್ ರಿಲೇಷನ್‌ಶಿಪ್‌ ಮ್ಯಾನೇಜರ್ - 326
ಇ-ವೆಲ್ತ್‌ ರಿಲೇಷನ್‌ಶಿಪ್‌ ಮ್ಯಾನೇಜರ್ - 50
ಬೆಂಗಳೂರಿನಲ್ಲಿ ಭರ್ತಿ ಮಾಡುವ ಹುದ್ದೆಗಳ ಸಂಖ್ಯೆ - 32

No. of posts:  376
Application Start Date:  19 ನವೆಂಬರ್ 2021
Application End Date:  9 ಡಿಸೆಂಬರ್ 2021
Last Date for Payment:  9 ಡಿಸೆಂಬರ್ 2021
Work Location:  ಬೆಂಗಳೂರು
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ / ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
Qualification: - ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

- ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.600.
- SC / ST / PWD / ಮಹಿಳಾ ಅಭ್ಯರ್ಥಿಗಳಿಗೆ ರೂ.100

Age Limit:

- ಸೀನಿಯರ್ ರಿಲೇಷನ್‌ಶಿಪ್‌ ಮ್ಯಾನೇಜರ್ ಹುದ್ದೆಗೆ ಕನಿಷ್ಠ 24 ವರ್ಷ.
- ಇ-ವೆಲ್ತ್‌ ರಿಲೇಷನ್‌ಶಿಪ್‌ ಮ್ಯಾನೇಜರ್ ಹುದ್ದೆಗೆ  ಕನಿಷ್ಠ 23 ವರ್ಷ.
- ಗರಿಷ್ಠ 35 ವರ್ಷ.

Pay Scale: - ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ35,000/- ದಿಂದ ರೂ.40,000/- ರೂಗಳ  ವೇತವನ್ನು ಪಡೆಯುವರು.
To Download Official Notification

Comments