Loading..!

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Bhagya R K | Date:21 ಜನವರಿ 2025
not found

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 1267 ಅಗ್ರಿಕಲ್ಚರ್ ಮಾರ್ಕೆಟಿಂಗ್ ಆಫೀಸರ್, ಅಗ್ರಿಕಲ್ಚರ್ ಮಾರ್ಕೆಟಿಂಗ್ ಮ್ಯಾನೇಜರ್, ರಿಟೇಲ್ ಲಿಎಬಿಲಿಟಿಸ್, ಫೆಸಿಲಿಟಿ ಮ್ಯಾನೇಜ್ಮೆಂಟ್, ಫೈನಾನ್ಸ್, ಮ್ಯಾನೇಜರ್ ಸೇಲ್ಸ್, ಮತ್ತು ಟೆಕ್ನಿಕಲ್ ಮ್ಯಾನೇಜರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 1267 ಮ್ಯಾನೇಜರ್, ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 17/01/2025 ರ ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 27/01/2025 ವರೆಗೆ ವಿಸ್ತರಿಸಲಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1267
Application Start Date:  27 ಡಿಸೆಂಬರ್ 2024
Application End Date:  27 ಜನವರಿ 2025
Last Date for Payment:  27 ಜನವರಿ 2025
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-01-2025
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 27-01-2025

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MSc/ MBA/ B. E. / B. Tech/ ME/ M.Tech, PGDM, MCA, M.Sc ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 600/- 
* SC/ST/CAT-1/ PwBD  ಅಭ್ಯರ್ಥಿಗಳಿಗೆ ರೂ 100/- 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 22 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
To Download the official notification for date Extended
Related Tags: Degree PG

Comments