Loading..!

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 346 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:1 ಅಕ್ಟೋಬರ್ 2022
not found

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 346 ಸೀನಿಯರ್ ರಿಲೇಶನ್‌ಶಿಪ್‌ ಮ್ಯಾನೇಜರ್, ಇ-ವೆಲ್ತ್‌ ರಿಲೇಶನ್‌ಶೀಪ್‌ ಮ್ಯಾನೇಜರ್, ಗ್ರೂಪ್‌ ಸೇಲ್ಸ್‌ ಹೆಡ್‌ ಮತ್ತು ಆಪರೇಷನ್ಸ್‌ ಹೆಡ್‌-ವೆಲ್ತ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/10/2022 ರೊಳಗೆ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 346
* Relationship Manager :120
* e-Wealth Relationship Manager : 24
* Group Sales Head : 1
* Operations Head-Wealth : 1

No. of posts:  346
Application Start Date:  30 ಸೆಪ್ಟೆಂಬರ್ 2022
Application End Date:  20 ಅಕ್ಟೋಬರ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 23 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅನುಭವದ 30,000/- ರಿಂದ 60,000/- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments

Shruti Nilur ಅಕ್ಟೋ. 7, 2022, 12:26 ಅಪರಾಹ್ನ