ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:10 ಆಗಸ್ಟ್ 2020

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಾಕಾತಿ ನಡೆಯಲಿದ್ದು, ಈ ಕುರಿತ ಅಧಿಸೂಚನೆ ಪ್ರಕಟಗೊಂಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 16-08-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಜನರಲ್ ಬ್ಯಾಂಕಿಂಗ್ ಸ್ಟ್ರೀಮ್‌ನಲ್ಲಿ ಅಧಿಕಾರಿ (ಜೆಎಂಜಿಎಸ್ I)
- ಗುಮಾಸ್ತ
No. of posts: 28
Application Start Date: 1 ಆಗಸ್ಟ್ 2020
Application End Date: 16 ಆಗಸ್ಟ್ 2020
Work Location: Mumbai
Qualification: - ಎಸ್‌ಎಸ್‌ಎಲ್‌ಸಿ, ಪದವಿಯನ್ನು ಹೊಂದಿರಬೇಕು.
Fee:
- ಜನ್ ರಲ್ / ಯುಆರ್ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ. 200 / -
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ. 50 / -
Age Limit:
- ಕನಿಷ್ಠ - 18 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಠ - 25 ವರ್ಷ ವಯಸ್ಸನ್ನು ಮೀರಿರಬಾರದು.
Pay Scale: - ಹುದ್ದೆಯ ಪ್ರಕಾರ ತಿಂಗಳಿಗೆ - ರೂ. 11,765 / - ರಿಂದ 42,020 / - ರೂ
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.





Comments