Loading..!

ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Hanamant Katteppanavar | Date:8 ಎಪ್ರಿಲ್ 2021
not found
ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಒಟ್ಟು 03 ಸಲಹೆಗಾರ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಏಪ್ರಿಲ್ 17 2021 ಕ್ಕೆ ಕೊನೆಗೊಳ್ಳುತ್ತದೆ.
No. of posts:  3
Application End Date:  17 ಎಪ್ರಿಲ್ 2021
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ  ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: - ಅಭ್ಯರ್ಥಿಗಳು ದಿನಾಂಕ ಮಾರ್ಚ್ 31, 2021 ಕ್ಕೆ ಅನ್ವಯಿಸುವಂತೆ ಗರಿಷ್ಠ-62 ವರ್ಷಗಳ ವಯೋಮಿತಿ ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
To Download the official notification
Related Tags: Degree PG

Comments