Loading..!

ಬ್ಯಾಂಕ್ ಅಪ್ ಮಹಾರಾಷ್ಟ್ರ ದಲ್ಲಿ ಖಾಲಿ ಇರುವ 195 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:13 ಜುಲೈ 2024
not found

ಬ್ಯಾಂಕ್ ಅಪ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ಒಟ್ಟು 195 ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, Chief ಮ್ಯಾನೇಜರ್, Senior ಮ್ಯಾನೇಜರ್, ಮ್ಯಾನೇಜರ್, ಮತ್ತು ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 26 ಜುಲೈ 2024 ದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  195
Application Start Date:  13 ಜುಲೈ 2024
Application End Date:  26 ಜುಲೈ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಸುವ ವಿಳಾಸ : 
GENERAL MANAGER
BANK OF MAHARASHTRA, H.R.M DEPARTMENT,
HEAD OFFICE, “LOKMANGAL”, 1501, SHIVAJINAGAR,
PUNE 411 005

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma, LLB, CA, CMA, CFA, CS, Degree, BE/B.Tech, Graduation, MCA, MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಲಯದಿಂದ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಆರ್ಥಿಕ ದುರ್ಬಲ ವರ್ಗದ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ 1,180/- 
* SC/ST/ PWBD ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 118/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ 
- PWD ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments