ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರ ಇಲ್ಲಿ ಖಾಲಿ ಇರುವ 190 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:11 ಸೆಪ್ಟೆಂಬರ್ 2021

ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರ ಇಲ್ಲಿ ಖಾಲಿ ಇರುವ ವಿವಿಧ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮೂಲಕ ಮಾತ್ರ
ಹುದ್ದೆಗಳ ವಿವರ :
* ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ -100
* ಲಾ ಆಫೀಸರ್ -10
* ಸೆಕ್ಯೂರಿಟಿ ಆಫೀಸರ್ -10
* ಎಚ್ ಆರ್/ ಪರ್ಸನಲ್ ಆಫೀಸರ್ -10
* ಡಿಬಿಎ - 03
* ವಿಂಡೋಸ್ ಆಡ್ಮಿನಿಸ್ಟ್ರೇಟರ್- 12
* ಪ್ರಾಡಕ್ಟ್ ಸಪೋರ್ಟ್ ಇಂಜಿನಿಯರ್- 03 ಸೇರಿದಂತೆ ವಿವಿಧ ಹುದ್ದೆಗಳು
No. of posts: 190





Comments