ಬ್ಯಾಂಕ್ ಆಫ್ ಮಹಾರಾಷ್ಟ್ರ (BOM) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Savita Halli | Date:8 ಫೆಬ್ರುವರಿ 2022

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ದಲ್ಲಿ 500 ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾದಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ದಿನಾಂಕ 22/02/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.
No. of posts: 500





Comments