Loading..!

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:15 ಜುಲೈ 2023
not found

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ 400 ಸ್ಕೇಲ್ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/07/2023 ರೊಳಗೆ ಅರ್ಜಿ ಸಲ್ಲಿಸಬಹುದು. 
ಹುದ್ದೆಗಳ ವಿವರ : 400
ಸ್ಕೇಲ್ - ll - 300 
ಸ್ಕೇಲ್ - lll - 100

No. of posts:  400
Application Start Date:  14 ಜುಲೈ 2023
Application End Date:  25 ಜುಲೈ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು CA / CMA / CS/ CFA/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 1180/- ರೂ ಅರ್ಜಿ ಶುಲ್ಕ 
- SC/ST ಅಭ್ಯರ್ಥಿಗಳು 118/- ರೂ ಅರ್ಜಿ ಶುಲ್ಕ ಪಾವತಿಸಬೇಕು

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments