Loading..!

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:12 ಆಗಸ್ಟ್ 2020
not found
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 30-09-2020 ಕೊನೆಯ ದಿನಾಂಕವಾಗಿದೆ.   
* ಹುದ್ದೆಗಳ ವಿವರ :
- ಎಂಎಸ್‌ಎಂಇ ವ್ಯವಹಾರ
Application Start Date:  12 ಆಗಸ್ಟ್ 2020
Application End Date:  30 ಸೆಪ್ಟೆಂಬರ್ 2020
Work Location:  Mumbai
Qualification: - ಕೇಂದ್ರ ಸರ್ಕಾರವು ಅನುಮೋದಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಎಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು. ಮತ್ತು ಸಿಎ / ಐಸಿಡಬ್ಲ್ಯೂಎ / ಎಂಬಿಎ (ಹಣಕಾಸು) ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: Mumbai, KA,
To Download the official notification

Comments