ಪರಮಾಣು ಶಕ್ತಿ ಇಲಾಖೆಯಲ್ಲಿ ಖಾಲಿ ಇರುವ 4374 ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ 4374 ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಅಸಿಸ್ಟಂಟ್, ಟೆಕ್ನಿಷಿಯನ್ ಮತ್ತು ಟ್ರೇನಿಂಗ್ ಸ್ಕೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ :24/04/2023 ರಿಂದ ಪ್ರಾರಂಭವಾಗಿ ದಿನಾಂಕ: 22/05/2021ರಂದು ಕೊನೆಗೊಳ್ಳಲಿದೆ.
ಹುದ್ದೆಗಳ ವಿವರ : 4374
ಟೆಕ್ನಿಕಲ್ ಆಫೀಸರ್ : 181
ಸೈಂಟಿಫಿಕ್ ಅಸಿಸ್ಟಂಟ್ : 07
ಟೆಕ್ನಿಷಿಯನ್ : 24
ಟ್ರೇನಿಂಗ್ ಸ್ಕೀಮ್ : 4162
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ವರ್ಷ 18 ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅಧಿಸೂಚನೆ ಅನ್ವಯ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
*ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.




Comments