ಪರಮಾಣು ಶಕ್ತಿ ಇಲಾಖೆಯಲ್ಲಿ ಖಾಲಿ ಇರುವ 4374 ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:5 ಜೂನ್ 2023

ಭಾರತ ಸರಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ 4374 ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಅಸಿಸ್ಟಂಟ್, ಟೆಕ್ನಿಷಿಯನ್ ಮತ್ತು ಟ್ರೇನಿಂಗ್ ಸ್ಕೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ :24/04/2023 ರಿಂದ ಪ್ರಾರಂಭವಾಗಿ ದಿನಾಂಕ: 22/05/2021ರಂದು ಕೊನೆಗೊಳ್ಳಲಿದೆ.
ಹುದ್ದೆಗಳ ವಿವರ : 4374
ಟೆಕ್ನಿಕಲ್ ಆಫೀಸರ್ : 181
ಸೈಂಟಿಫಿಕ್ ಅಸಿಸ್ಟಂಟ್ : 07
ಟೆಕ್ನಿಷಿಯನ್ : 24
ಟ್ರೇನಿಂಗ್ ಸ್ಕೀಮ್ : 4162
No. of posts: 4374
Application Start Date: 24 ಎಪ್ರಿಲ್ 2023
Application End Date: 22 ಮೇ 2023
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರಿಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: - ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ BE/ B.Tech/ M.Sc/ M.Lib/ B.SC/ PUC ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ವರ್ಷ 18 ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: PG Engineering




Comments