ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Rukmini Krushna Ganiger | Date:4 ಸೆಪ್ಟೆಂಬರ್ 2021

ಬೆಂಗಳೂರು ನಾಗರಿಕ ಸೌಲಭ್ಯಗಳ ಕೆಲವು ಮೂಲಭೂತ ಆಸ್ತಿಗಳ ಜವಾಬ್ದಾರಿ ಆಡಳಿತಾತ್ಮಕ ಸಂಸ್ಥೆಯಾಗಿದ್ದು, ಭಾರತದ ನಾಲ್ಕನೇ ಅತಿದೊಡ್ಡ ಮುನ್ಸಿಪಲ್ ಕಾರ್ಪೊರೇಶನ್ ಆಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಯಲ್ಲಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಅಡಿಯಲ್ಲಿ ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (ರಿ) ದ ವ್ಯಾಪ್ತಿಯಲ್ಲಿ ಹಾಗೂ ಆರ್.ಸಿ.ಎಚ್ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ 420 ಹುದ್ದೆಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ: 13/09/2021 ರಿಂದ 22/09/2021 ರ ವರೆಗೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
No. of posts: 420
Application Start Date: 3 ಸೆಪ್ಟೆಂಬರ್ 2021
Application End Date: 22 ಸೆಪ್ಟೆಂಬರ್ 2021
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಸಂದರ್ಶನ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ SSLC, PUC, ಮೆಡಿಕಲ್ ವಿಭಾಗದಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit: - ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Bangalore, KA,





Comments